ಮಡಿಕೇರಿ, ಸೆ. 21: ಹಾಕತ್ತೂರು ಗ್ರಾ.ಪಂ.ನ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಾಮಾಜಿಕ ಲೆಕ್ಕಪರಿಶೋಧನಾ ಸಭೆ ತಾ. 24 ರಂದು ಪೂರ್ವಾಹ್ನ 10.30 ಗಂಟೆಗೆ ಹಾಕತ್ತೂರು ಗ್ರಾಮದ ಕುವೆಂಪು ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.
*ಹಾಕತ್ತೂರು ಗ್ರಾ.ಪಂ. ವ್ಯಾಪ್ತಿಯ 2018-19ನೇ ಸಾಲಿನ ಜಮಾಬಂದಿ ಸಭೆ ತಾ. 24 ರಂದು ಪೂರ್ವಾಹ್ನ 11.30 ಗಂಟೆಗೆ ಹಾಕತ್ತೂರು ಗ್ರಾಮದ ಕುವೆಂಪು ಪ್ರಾಥಮಿಕ ಶಾಲಾ ಸಭಾಂಗಣದ ಕಟ್ಟಡದಲ್ಲಿ ಗ್ರಾ.ಪಂ. ಅಧ್ಯಕ್ಷೆ ಎಂ.ಆರ್. ಶಾರದ ಅಧ್ಯಕ್ಷತೆಯಲ್ಲಿ ನಡೆಯಲಿದೆ.