ಸುಂಟಿಕೊಪ್ಪ, ಸೆ. 21: ಮಾದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2018-19ನೇ ಸಾಲಿನ 60ನೇ ವಾರ್ಷಿಕ ಮಹಾಸಭೆ ತಾ. 23 ರಂದು ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ.
ಬೆಳಿಗ್ಗೆ 11 ಗಂಟೆಗೆ ಆರಂಭ ವಾಗಲಿರುವ ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಿ.ಎ. ಮೊಣ್ಣಪ್ಪ ವಹಿಸಲಿದ್ದಾರೆ.