ಕೂಡಿಗೆ, ಸೆ. 21: ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2018-19ನೇ ಸಾಲಿನ ಮಹಾಸಭೆ ಇಂದು ಸಂಘದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೀವನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

*ಕೂಡಿಗೆ: ಕೂಡುಮಂಗಳೂರು ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2018-19ನೇ ಸಾಲಿನ ಮಹಾಸಭೆ ಇಂದು ಸಂಘದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪಿ.ಮೀನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.