ಕೂಡಿಗೆ, ಸೆ. 21: ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವಾರ್ಷಿಕ ಮಹಾಸಭೆ ತಾ. 22 ರಂದು (ಇಂದು) ಸಹಕಾರ ಸಂಘದ ಅಧ್ಯಕ್ಷ ಟಿ.ಎಸ್. ಕೃಷ್ಣೆಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜೀವನ್ ತಿಳಿಸಿದ್ದಾರೆ.