*ಸಿದ್ದಾಪುರ, ಸೆ. 21: ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿಯ ಜಮಾಬಂದಿ ಕಾರ್ಯಕ್ರಮ ತಾ. 24 ರಂದು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾ.ಪಂ. ಅಧ್ಯಕ್ಷೆ ಕೆ.ಎಸ್. ಗೀತಾ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ನೋಡಲ್ ಅಧಿಕಾರಿಯಾಗಿ ಸಮಾಜಕಲ್ಯಾಣಾಧಿಕಾರಿ ಆಗಮಿಸಲಿದ್ದಾರೆ.