ಶ್ರೀಮಂಗಲ, ಸೆ. 23: ಕುಟ್ಟ ಗ್ರಾ.ಪಂ. ವ್ಯಾಪ್ತಿಯ ಗ್ರಾಮಗಳ 2019-20 ನೇ ಸಾಲಿನ ಗ್ರಾಮಸಭೆ ತಾ.25 ರಂದು ಪೂರ್ವಾಹ್ನ 11 ಗಂಟೆಗೆ ಗ್ರಾ.ಪಂ. ಅಧ್ಯಕ್ಷೆ ಎ.ಪಿ.ಲೀಲಾವತಿ ಅವರ ಅಧ್ಯಕ್ಷತೆಯಲ್ಲಿ ಕುಟ್ಟ ಸರ್ಫಿಯಾ ಕಮ್ಯುನಿಟಿ ಹಾಲ್ನಲ್ಲಿ ನಡೆಯಲಿದೆ.