*ಗೋಣಿಕೊಪ್ಪಲು, ಸೆ. 22: ದೇವರಪುರ ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಜಮಾಬಂದಿ ಸಭೆ ತಾ. 24 ರಂದು ದೇವರಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಬೆಳಿಗ್ಗೆ 11.30 ಗಂಟೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಪಿ. ವಸಂತ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.