ಮಡಿಕೇರಿ, ಸೆ. 23: ಕಿರುಗೂರು ಗ್ರಾ.ಪಂ.ನ 2018-19ನೇ ಸಾಲಿನ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ ತಾ. 25ರಂದು ಬೆಳಿಗ್ಗೆ 11.30 ಗಂಟೆಯಿಂದ ಕಿರುಗೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಗ್ರಾ.ಪಂ. ಅಧ್ಯಕ್ಷೆ ಪಿ.ಎಂ. ಬೋಜಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.