ನಾಪೋಕ್ಲು, ಸೆ. 22: ಬಲಮುರಿಯಲ್ಲಿ ಇಂದು ಮಡಿಕೇರಿಗೆ ಬರುತ್ತಿದ್ದ ಕೇರಳ ಮೂಲದ ಕಾರೊಂದು ಸೇತುವೆ ಕೆಳಗೆ ಬಿದ್ದ ಘಟನೆ ನಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರ: ಪ್ರಭಾಕರ್