ಸೋಮವಾರಪೇಟೆ, ಸೆ. 24: ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ಎಸ್. ಮಹೇಶ್ ಆಯ್ಕೆಯಾಗಿದ್ದಾರೆ. ಸಿದ್ಧಗಂಗಾ ಮಠಾಧೀಶರಾದ ಸಿದ್ಧಲಿಂಗ ಮಹಾಸ್ವಾಮಿಗಳು ನೇಮಕಾತಿ ಆದೇಶ ಪತ್ರ ಹಸ್ತಾಂತರಿಸಿದರು. ಈ ಸಂದರ್ಭ ಸಂಘಟನಾ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ್ ಕಂಕನವಾಡಿ, ಹಿರಿಯ ಪತ್ರಕತ್ರ ಕೆ.ವಿ. ಪರಮೇಶ್ ಇದ್ದರು.