ಮಡಿಕೇರಿ, ಸೆ.24 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ತಾ. 25 ರಂದು (ಇಂದು) ಬೆಳಗ್ಗೆ 9.30 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.