ಮಡಿಕೇರಿ, ಸೆ. 24: ಮಕ್ಕಂದೂರು ಗ್ರಾ.ಪಂ.ನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನೆ ಮತ್ತು ಜಮಾಬಂದಿ ಕಾರ್ಯಕ್ರಮ ತಾ. 26 ರಂದು ಪಂಚಾಯಿತಿ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ.