ಮಡಿಕೇರಿ, ಸೆ. 25: ಮರಗೋಡು ಗ್ರಾಮ ಪಂಚಾಯಿತಿಯ 2018-19 ನೇ ಸಾಲಿನ ಜಮಾಬಂದಿ ಮತ್ತು ಎರಡನೇ ಹಂತದ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆಯನ್ನು ತಾ. 27 ರಂದು ಪೂರ್ವಾಹ್ನ 10.30 ಗಂಟೆಗೆ ವಿವೇಕಾನಂದ ಸಭಾಂಗಣದಲ್ಲಿ ನೋಡಲ್ ಅಧಿಕಾರಿಗಳು, ಬಿ.ಸಿ.ಎಂ. ವಿಸ್ತರಣಾಧಿಕಾರಿ, ಮಡಿಕೇರಿ ಇವರ ಅಧ್ಯಕ್ಷತೆಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಸಮ್ಮುಖದಲ್ಲಿ ನಡೆಯಲ್ಲಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ.