ಮಡಿಕೇರಿ, ಸೆ. 25: ಇತ್ತೀಚೆಗೆ ನಿಧನರಾದ ಮಡಿಕೇರಿ ಶ್ರೀ ಓಂಕಾರೇಶ್ವರ ದೇವಾಲಯದ ಅರ್ಚಕರಾಗಿದ್ದ ನಾರಾಯಣ ಭಟ್ ಅವರ ಗೌರವಾರ್ಥ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ. ತಾ. 26 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ ಮಡಿಕೇರಿಯ ಓಂಕಾರ ಸದನದಲ್ಲಿ ಈ ಸಭೆ ನಡೆಯಲಿದೆ.