ಮಡಿಕೇರಿ, ಸೆ. 26: ಪೊನ್ನಂಪೇಟೆಯ ಶ್ರೀ ಶಾರದಾಶ್ರಮಕ್ಕೆ ಭೇಟಿ ನೀಡಿರುವ ಸ್ವಾಮಿ ಗೌತಮಾನಂದ ಸ್ವಾಮೀಜಿ ಅವರಿಂದ ತಾ. 27 ರಂದು (ಇಂದು) ಸಂಜೆ 4 ಗಂಟೆಗೆ ಆಶೀರ್ವಚನ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ನಡೆಯಲಿದೆ.