ಮೂರ್ನಾಡು, ಸೆ. 28 : ಕಾಂತೂರು ಶ್ರೀ ಭಗವತಿ ದೇವಸ್ಥಾನದಲ್ಲಿ ತಾ. 29 (ಇಂದಿನಿಂದ) ಅಕ್ಟೋಬರ್ 7ರವರೆಗೆ ನವರಾತ್ರಿ ಪೂಜೆ ನಡೆಯಲಿದೆ. ಪ್ರತಿದಿನ ಸಂಜೆ 7 ಗಂಟೆಯಿಂದ 9.30 ರವರೆಗೆ ಪೂಜಾ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.