ನಾಪೋಕ್ಲು, ಸೆ. 27: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ಉತ್ತಮ ಬ್ಯಾಂಕ್ ಪ್ರಶಸ್ತಿಯನ್ನು ನಾಪೋಕ್ಲುವಿನ ಕೃಷಿಪತ್ತಿನ ಸಹಕಾರ ಸಂಘಕ್ಕೆ ನೀಡಲಾಯಿತು. ಸಂಘದ ಪರವಾಗಿ ಸಂಘದ ಅಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ನಿರ್ದೇಶಕ ಅರೆಯಡ ಅಶೋಕ್ ಪ್ರಶಸ್ತಿ ಸ್ವೀಕರಿಸಿದರು.