ಮಡಿಕೇರಿ, ಸೆ. 28: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯು ಅಕ್ಟೋಬರ್ 1 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆಯಲಿದೆ.