ಮಡಿಕೇರಿ, ಸೆ. 29: 2019-20ನೇ ಸಾಲಿನಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ನಡೆಸಿದ ಕ್ರೀಡಾಕೂಟದಲ್ಲಿ ಪಾಲಿಬೆಟ್ಟ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಧಾವಲ್ ಎಸ್. ವಲಯ ಮಟ್ಟದಲ್ಲಿ ತಾಲೂಕು ಮಟ್ಟದಲ್ಲಿ ಹಾಗೂ ಜಿಲ್ಲಾಮಟ್ಟದಲ್ಲಿ 400 ಮೀ. ಮತ್ತು 600 ಮೀ. ಓಟಗಳಲ್ಲಿ ಭಾಗವಹಿಸಿ ವೈಯಕ್ತಿಕ ಚಾಂಪಿಯನ್ ಶಿಪ್ ಪಡೆದು ಮಂಡ್ಯದಲ್ಲಿ ನಡೆಯಲಿರುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಗೊಂಡಿದ್ದಾನೆ.