ಮಡಿಕೇರಿ, ಸೆ. 29: ಬೇಂಗೂರು ಗ್ರಾ.ಪಂ. ವ್ಯಾಪ್ತಿಯ 2019-20ನೇ ಸಾಲಿನ ಗ್ರಾಮ ಸಭೆಯು ತಾ. 30 ರಂದು (ಇಂದು) ಪಂಚಾಯಿತಿ ಅಧ್ಯಕ್ಷ ಕೆ.ಬಿ. ಅಶೋಕ್ ಅಧ್ಯಕ್ಷತೆಯಲ್ಲಿ ಚೇರಂಬಾಣೆ ಸ.ಹಿ.ಪ್ರಾ. ಶಾಲಾ ಆವರಣದಲ್ಲಿ ನಡೆಯಲಿದೆ.