ಸೋಮವಾರಪೇಟೆ, ಅ.1: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಕಚೇರಿ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ತಾ.2ರಂದು (ಇಂದು)ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ 150ನೇ ಗಾಂಧಿ ಜಯಂತಿ ಕಾರ್ಯಕ್ರಮ ನಡೆಯಲಿದೆ.