ಮಡಿಕೇರಿ, ಸೆ. 30: ಇಂದಿನಿಂದ ಆರಂಭಗೊಂಡ 9 ದಿನಗಳ ದಸರಾ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಪ್ರಾರಂಭದಲ್ಲೆ ಮಳೆ ಅಡ್ಡಿ ಮಡಿಕೇರಿ, ಸೆ. 30: ಇಂದಿನಿಂದ ಆರಂಭಗೊಂಡ 9 ದಿನಗಳ ದಸರಾ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಪ್ರಾರಂಭದಲ್ಲೆ ಮಳೆ ಅಡ್ಡಿ ಪ್ರತಿಭೆಗಳನ್ನು ಆಸ್ವಾದಿಸಿದರು.ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್,
(ಮೊದಲ ಪುಟದಿಂದ) ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ., ಜಿ.ಪಂ. ಸಿಇಓ ಲಕ್ಷ್ಮೀಪ್ರಿಯ, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ವಿ. ಸ್ನೇಹಾ, ನಗರಸಭೆ ಆಯುಕ್ತ ಎಂ.ಎಲ್. ರಮೇಶ್, ದಸರಾ ಕಾರ್ಯಾಧ್ಯಕ್ಷ ರಾಬಿನ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ಬಿ.ಕೆ. ಜಗದೀಶ್, ಸಾಂಸ್ಕøತಿಕ ಸಮಿತಿ ಅಧ್ಯಕ್ಷ ಆರ್.ಬಿ. ರವಿ ಹಾಗೂ ಇತರ ಉಪಸಮಿತಿಗಳ ಪದಾಧಿಕಾರಿಗಳು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಮಳೆಯ ಕಾರಣ 6 ಗಂಟೆಗೆ ಆರಂಭವಾಗಬೇಕಿದ್ದ ಸಭಾ ಕಾರ್ಯಕ್ರಮ 7.15ರ ವೇಳೆಗೆ ಆರಂಭಗೊಂಡಿತು.