ಶನಿವಾರಸಂತೆ, ಸೆ. 30: ದುಂಡಳ್ಳಿ ಗ್ರಾಮ ಪಂಚಾಯಿತಿಯ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ ತಾ. 3 ರಂದು ಬೆಳಿಗ್ಗೆ 10.30 ಗಂಟೆಗೆ ದುಂಡಳ್ಳಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷ ಸಿ.ಇ. ಗಿರೀಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.