ಸಂಪಾಜೆ, ಸೆ. 30: ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್ ಅವರ ಅಧ್ಯಕ್ಷತೆಯಲ್ಲಿ ಸಂಪಾಜೆ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಗ್ರಾಮದಲ್ಲಿ ತ್ಯಾಜ್ಯ ವಿಲೇವಾರಿ ಸ್ಥಳದ ಬಗ್ಗೆ ಚರ್ಚೆ ನಡೆಸಿ ಸರಕಾರಕ್ಕೆ ಸ್ಥಳ ಗುರುತಿಸಲು ಪತ್ರ ಬರೆಯಲು ಸಂಪಾಜೆ, ಸೆ. 30: ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್ ಅವರ ಅಧ್ಯಕ್ಷತೆಯಲ್ಲಿ ಸಂಪಾಜೆ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಗ್ರಾಮದಲ್ಲಿ ತ್ಯಾಜ್ಯ ವಿಲೇವಾರಿ ಸ್ಥಳದ ಬಗ್ಗೆ ಚರ್ಚೆ ನಡೆಸಿ ಸರಕಾರಕ್ಕೆ ಸ್ಥಳ ಗುರುತಿಸಲು ಪತ್ರ ಬರೆಯಲು ಚರ್ಚೆ ನಡೆಸಿ ಸರಕಾರಕ್ಕೆ ಅನುದಾನ ಕೋರುವಂತೆ ತೀರ್ಮಾನಿಸಲಾಯಿತು. ಸಭೆಯಲ್ಲಿ ವರದಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ವಾಚಿಸಿದರು, ಉಪಾಧ್ಯಕ್ಷ ಸುಂದರ ಬಿಸಿಲುಮನೆ, ಸದಸ್ಯರಾದ ರಮಾದೇವಿ ಬಾಲಚಂದ್ರ ಕಳಗಿ, ಗಿರಿಜಾ, ಯಮುನಾ ಗಿರೀಶ್, ಕೃಷ್ಣ ಬೆಳ್ಚಪಾಡ, ರಾಜೇಶ್ವರಿ, ಮಾಲತಿ ಉಪಸ್ಥಿತರಿದ್ದರು.

ವರದಿ- ಶಭರೀಶ್ ಕುದ್ಕುಳಿ ಸಂಪಾಜೆ