ಮಡಿಕೇರಿ, ಅ. 5: ಕಾಕೋಟುಪರಂಬು ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಜಮಾಬಂದಿ ಸಭೆ ತಾ. 10 ರಂದು ಪೂರ್ವಾಹ್ನ 10.30 ಗಂಟೆಗೆ ಅಧ್ಯಕ್ಷೆ ಕೆ. ಮೋಹಿನಿ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.