ಮಡಿಕೇರಿ, ಅ. 9: ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರದಾಶ್ರಮದಲ್ಲಿ ತಾ. 11 ರಿಂದ 13 ರವರೆಗೆ ಮೂರು ದಿನಗಳ ಕಾಲ ಆಧ್ಯಾತ್ಮಿಕ ಶಿಬಿರ ನಡೆಯಲಿದೆ ಎಂದು ರಾಮಕೃಷ್ಣ ಆಶ್ರಮದ ಭೋದ ಸ್ವರೂಪ ನಂದ ಸ್ವಾಮೀಜಿ ಅವರು ತಿಳಿಸಿದ್ದಾರೆ.