ಗೋಣಿಕೊಪ್ಪ ವರದಿ, ಅ. 9: ಕುಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಜೆ.ಎಸ್. ಸುನಿಲ್ ಜಿಲ್ಲಾಮಟ್ಟದ ಬಾರದ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ದೈಹಿಕ ಶಿಕ್ಷಣ ಶಿಕ್ಷಕಿ ಅಲೀಮಾ ತರಬೇತಿ ನೀಡಿದ್ದಾರೆ.