ಮಡಿಕೇರಿ, ಅ. 11: ಚೆಟ್ಟಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮ ಸಭೆಯು ತಾ. 16 ರಂದು ಬೆಳಿಗ್ಗೆ 11 ಗಂಟೆಗೆ ಪಂಚಾಯಿತಿ ಅಧ್ಯಕ್ಷ ಪಿ.ವಿ. ವತ್ಸಲ ಅಧ್ಯಕ್ಷತೆಯಲ್ಲಿ ಅಲ್ಲಿನ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.