*ಗೋಣಿಕೊಪ್ಪಲು, ಅ. 11: ತಾ. 14 ರ ಬೆಳಿಗ್ಗೆ 11 ಗಂಟೆಗೆ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆ.ಡಿ.ಪಿ ಸಭೆ ಪೆÇನ್ನಂಪೇಟೆಯ ತಾಲೂಕು ಪಂಚಾಯಿತಿ ಸಾಮಥ್ರ್ಯ ಸೌಧ ಸಭಾಂಗಣದಲ್ಲಿ ನಡೆಯಲಿದೆ. ತಾಲೂಕಿನ ಅಧಿಕಾರಿಗಳು ತಪ್ಪದೇ ಸಭೆಗೆ ಹಾಜರಾಗುವಂತೆ ಕಾರ್ಯನಿರ್ವಹಣಾಧಿಕಾರಿ ಷಣ್ಮುಗಂ ತಿಳಿಸಿದ್ದಾರೆ.