ಸೋಮವಾರಪೇಟೆ, ಅ. 12: ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಸಮಿತಿ ಪದಾಧಿಕಾರಿಗಳ ಸಭೆ ತಾ. 13ರಂದು (ಇಂದು) ಪೂರ್ವಾಹ್ನ 10 ಗಂಟೆಗೆ ಕುಶಾಲನಗರದ ಕನ್ನಿಕಾ ಸಭಾಂಗಣದಲ್ಲಿ, ಅಧ್ಯಕ್ಷ ಹೆಚ್.ವಿ. ಶಿವಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮಹಾಸಭಾದ ಕಾರ್ಯದರ್ಶಿ ಸಾಂಭಶಿವಮೂರ್ತಿ ತಿಳಿಸಿದ್ದಾರೆ.