ಸೋಮವಾರಪೇಟೆ, ಅ. 12: ಸಮೀಪದ ಹೊಸತೋಟ ಗ್ರಾಮದ ಸ್ಪೂರ್ತಿ ಕ್ರೀಡಾ ಮತ್ತು ಸೇವಾ ಯುವಕ ಸಂಘ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ತಾ. 13ರಂದು (ಇಂದು) ಹೊಸತೋಟದ ಸ್ಪೂರ್ತಿ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಷಟಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಲಿದೆ.
ಕ್ರೀಡಾಕೂಟದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊ:9448433292 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಸಂಘದ ಅಧ್ಯಕ್ಷ ಗೌತಮ್ ಶಿವಪ್ಪ ತಿಳಿಸಿದ್ದಾರೆ.