ಮಡಿಕೇರಿ, ಅ. 12: ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮತ್ತು ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಆಶ್ರಯದಲ್ಲಿ ತಾ. 19 ಮತ್ತು 20 ರಂದು ರಾಜ್ಯಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಮೊ. 9449471718, 9448464593 ಸಂಪರ್ಕಿಸಬಹುದು.