ಮಡಿಕೇರಿ, ಅ. 13: ಚೆಟ್ಟಳ್ಳಿ ಗ್ರಾಮ ಪಂಚಾಯತಿಯ 2019-20ನೇ ಸಾಲಿನ ಗ್ರಾಮ ಸಭೆಯು ತಾ. 16 ರಂದು ಬೆಳಗ್ಗೆ 11 ಗಂಟೆಗೆ ಪಂಚಾಯತಿ ಅಧ್ಯಕ್ಷರಾದ ಪಿ.ವಿ.ವತ್ಸಲ ಅವರ ಅಧ್ಯಕ್ಷತೆಯಲ್ಲಿ ಪಂಚಾಯತಿಯ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಚೆಟ್ಟಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅವರು ತಿಳಿಸಿದ್ದಾರೆ.