ಮಡಿಕೇರಿ, ಅ. 13: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾರತೀಯ ಸೇನೆಗೆ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ತಾ. 18ರವರೆಗೆ ನಡೆಯಲಿದೆ.