ಮಡಿಕೇರಿ, ಅ. 12: ಭಾರತೀಯ ಜನತಾ ಪಕ್ಷದ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸುಳ್ಯಕ್ಕೆ ತೆರಳುವ ಮಾರ್ಗ ಮಧ್ಯೆ ಮಡಿಕೇರಿ ನಗರದ ಸುದರ್ಶನ ಅತಿಥಿಗೃಹಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಗರ ಬಿಜೆಪಿ ಕಾರ್ಯಕರ್ತರು ಕಟೀಲ್ ಅವರನ್ನು ಭೇಟಿ ಮಾಡಿದರು.