ವೀರಾಜಪೇಟೆ, ಅ. 12: ವೀರಾಜಪೇಟೆಯಲ್ಲಿರುವ ಕೊಡಗು ಮಹಿಳಾ ಸಹಕಾರ ಸಂಘದ ವತಿಯಿಂದ ತಾ. 15 ರಂದು ಬೆಳಿಗ್ಗೆ 10.30 ಗಂಟೆಗೆ ಸಂಘದ ಸಭಾಂಗಣ ದಲ್ಲಿ ಶಾರದ ಪೂಜೆಯನ್ನು ಏರ್ಪಡಿಸಲಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.