ನಾಪೋಕ್ಲು, ಅ. 15: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ವಿವೇಕಾನಂದ ಯೂತ್ ಮೂವ್‍ಮೆಂಟ್, ರೋಟರಿ ಮಿಸ್ಟಿ ಹಿಲ್ಸ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ದಸರಾ ಶಿಬಿರದಲ್ಲಿ ವಿದ್ಯಾರ್ಥಿಗಳು ಛದ್ಮವೇಷ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.