ಗೋಣಿಕೊಪ್ಪ ವರದಿ, ಅ. 18: ವೀರಾಜಪೇಟೆ ಕಿಸಾನ್ ಖೇತ್ ಮಜ್ದೂರ್ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಕಣ್ಣಂಗಾಲ ಗ್ರಾಮದ ಕೆ.ಎಸ್. ಗೋಪಾಲಕೃಷ್ಣ ಅವರನ್ನು ನೇಮಕ ಮಾಡಲಾಗಿದೆ.

ಕಿಸಾನ್ ಖೇತ್ ಮಜ್ದೂರ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನೆರವಂಡ ಎಂ. ಉಮೇಶ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.