ಮಡಿಕೇರಿ, ಅ.20 : ಸೋಮವಾರಪೇಟೆ ತಾಲೂಕು ಕೊಡಗರಹಳ್ಳಿ ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ತಾ. 22 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗರಹಳ್ಳಿ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗ್ರಾ.ಪಂ. ಅಧ್ಯಕ್ಷ ಎಚ್.ಇ.ಅಬ್ಬಾಸ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.