ಮಡಿಕೇರಿ, ಅ.19 : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಭಿವೃದ್ಧಿ ಕಾರ್ಯಗಳು, ಜೆಡಿಎಸ್ ಬಲವರ್ಧನೆ ಮತ್ತು ಸದಸ್ಯತ್ವ ಅಭಿಯಾನದ ಬಗ್ಗೆ ಚರ್ಚಿಸಲು ಕೊಡಗು ಜಿಲ್ಲಾ ಜಾತ್ಯಾತೀತ ಜನತಾದಳದ ಸಭೆಯು ತಾ.21 ರಂದು ಬೆಳಗ್ಗೆ 11 ಗಂಟೆಗೆ ಕೂರ್ಗ್ ಕಮ್ಯೂನಿಟಿ ಹಾಲ್ನಲ್ಲಿ, ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.