ಮಡಿಕೇರಿ, ಅ. 20: ಹೊಸ್ಕೇರಿ ಗ್ರಾಮ ಪಂಚಾಯಿತಿಯ ವಿಶೇಷ ಗ್ರಾಮ ಸಭೆ ತಾ. 24 ರಂದು ಅಪರಾಹ್ನ 2.30 ಗಂಟೆಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆ ಮಮತಾ ಅವರ ಅಧ್ಯಕ್ಷತೆಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಜಮಾಬಂದಿ ಕಾರ್ಯಕ್ರಮ
ಹೊಸ್ಕೇರಿ ಗ್ರಾಮ ಪಂಚಾಯಿತಿಯ ಜಮಾಬಂದಿ ಕಾರ್ಯಕ್ರಮವು ತಾ. 24 ರಂದು ಅಪರಾಹ್ನ 12.30 ಗಂಟೆಗೆ ಗ್ರಾಮದ ಪಂಚಾಯಿತಿ ಸಭಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.