ಸುಂಟಿಕೊಪ್ಪ, ಅ. 19: ಹಾಸನ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಅಧ್ಯಕ್ಷ ಸುಂಟಿ ಕೊಪ್ಪದ ನಿವಾಸಿ ಎ. ಲೋಕೇಶ್ ಕುಮಾರ್ ಅವರಿಗೆ ಸರಕಾರ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ.