ಮಡಿಕೇರಿ, ಅ. 20: ಬೆಟ್ಟಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರುಗುಂದ, ಕಡಿಯತ್ತೂರು, ಅರ್ವತೋಕ್ಲು, ಬೆಟ್ಟಗೇರಿ, ಹೆರವನಾಡು, ಪಾಲೂರು ಗ್ರಾಮದ ಗ್ರಾಮಸಭೆ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್. ಶಾಂತಿ ಅಧ್ಯಕ್ಷತೆಯಲ್ಲಿ ತಾ. 23 ರಂದು ಬೆಟ್ಟಗೇರಿ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.