ಮಡಿಕೇರಿ, ಅ. 21: 2019ನೇ ಸಾಲಿನ ಗ್ರಾ.ಪಂ. ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯನ್ನು ಗ್ರಾ.ಪಂ. ಅಧ್ಯಕ್ಷ ಮಂದ್ರೀರ ಆರ್. ಶಾರದ ಅವರ ಅಧ್ಯಕ್ಷತೆಯಲ್ಲಿ ತಾ. 23 ರಂದು ಬೆಳಿಗ್ಗೆ 11 ಗಂಟೆಗೆ ಕುವೆಂಪು ಪ್ರಾಥಮಿಕ ಶಾಲಾ ಸಭಾಂಗಣ ಹಾಕತ್ತೂರುವಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ.