ಮಡಿಕೇರಿ, ಅ. 22: ಜಿಲ್ಲಾಡಳಿತದ ವತಿಯಿಂದ ಇಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ನಡೆಯಲಿದೆ.