ಮಡಿಕೇರಿ, ಅ. 22: 2018-19ನೇ ಸಾಲಿನ ಮದೆ ಗ್ರಾಮ ಪಂಚಾಯಿತಿಯ ಜಮಾಬಂದಿ ಸಭೆ ತಾ. 24 ರಂದು ನೋಡಲ್ ಅಧಿಕಾರಿ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರ ಉಪಸ್ಥಿತಿಯಲ್ಲಿ ಅಪರಾಹ್ನ 2.30 ಗಂಟೆಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.