ಮಡಿಕೇರಿ, ಅ. 22 : ಮಡಿಕೇರಿ ನಗರ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ನಿನ್ನೆ ಕೆಲಸದ ಹಿನ್ನೆಲೆಯಲ್ಲಿ ಆಗಮಿಸಿದ್ದ ಸಾರ್ವಜನಿಕರೊಬ್ಬರಿಗೆ ಸೇರಿದ ಚಿನ್ನದ ಉಂಗುರ ಬಿದ್ದು ಸಿಕ್ಕಿದೆ. ಕಳೆದುಕೊಂಡವರು ಮಾಹಿತಿ ನೀಡಿ ಪಡೆದುಕೊಳ್ಳಬಹುದು ಎಂದು ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ (ಮೊ.9448813675) ತಿಳಿಸಿದ್ದಾರೆ.