ಮಡಿಕೇರಿ, ಅ. 23: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ದೀರ್ಘಾಯುಷ್ಯಕ್ಕಾಗಿ ಆಯುರ್ವೇದ ಎಂಬ ಘೋಷ ವಾಕ್ಯದೊಂದಿಗೆ 4ನೇ ರಾಷ್ಟ್ರೀಯ ಆಯುರ್ವೇದ (ಧನ್ವಂತರಿ ಜಯಂತಿ) ದಿನಾಚರಣೆಯು ತಾ. 25 ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಆಯುಷ್ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ.