ಕೂಡಿಗೆ, ಅ. 23: ಕೂಡಿಗೆ ಗ್ರಾಮ ಪಂಚಾಯಿತಿಯ ಸೀಗೆಹೊಸೂರು ಗ್ರಾಮದಲ್ಲಿ ಮಳೆಯಿಂದಾಗಿ ಮನೆವೊಂದರ ಗೋಡೆ ಕುಸಿದು ಬಿದ್ದಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಸೀಗೆಹೊಸೂರು ಗ್ರಾಮದ ಪುಟ್ಟಮ್ಮ ರಂಗಪ್ಪ ಎಂಬವರ ಮನೆಯ ಗೋಡೆ ಕುಸಿದು ನಷ್ಟವಾಗಿದೆ.