ಗೋಣಿಕೊಪ್ಪ ವರದಿ, ಅ. 24: ಇಲ್ಲಿನ ಇಗ್ಗುತ್ತಪ್ಪ ಕೊಡವ ಸಂಘದ ಅಧ್ಯಕ್ಷರಾಗಿ ಅಜ್ಜಿಕುಟ್ಟೀರ ದೇವಯ್ಯ, ಕಾರ್ಯದರ್ಶಿಯಾಗಿ ಚೋನೀರ ಸತ್ಯ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಉಪಾಧ್ಯಕ್ಷೆ ಕೊಣಿಯಂಡ ಬೋಜಮ್ಮ ಉತ್ತಪ್ಪ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಆಡಳಿತ ಮಂಡಳಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು.